ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ- ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ

(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯ ಸರ್ಕಾರವು ಆಡಳಿತ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಹಲವು ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಇವರು ಲಾಭು ರಾಮ್ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಸಿಎಂ ಕಚೇರಿಯಲ್ಲಿ ಹೊಸದಾಗಿ ಸೃಷ್ಟಿಸಲಾದ ‘ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನಾ ಅನುಷ್ಠಾನ)’ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ […]

ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ- ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ Read More »

ಕರ್ನಾಟಕ