120W ಫಾಸ್ಟ್ ಚಾರ್ಜರ್ನ ಹೊಸ iQOO Neo 7 ಸ್ಮಾರ್ಟ್ಫೋನ್ ಬಿಡುಗಡೆ
(ನ್ಯೂಸ್ ಕಡಬ) newskadaba.com ಅ.23: ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ಇದೀಗ ಹೊಸ ಫೋನ್ನೊಂದಿಗೆ ಮತ್ತೆ ಬಂದಿದೆ. ಈ ವರ್ಷದ ಆರಂಭದಲ್ಲಿ ಐಕ್ಯೂ ನಿಯೋ 6 (iQOO Neo 6) ಎಂಬ ಫೋನನ್ನು ಬಿಡುಗಡೆ ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ನಿಯೋ 7 (iQOO Neo 7) ಸ್ಮಾರ್ಟ್ಫೋನ್ ರಿಲೀಸ್ ಮಾಡಿದೆ. ಇದುಕೂಡ ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 9000+ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಅತ್ಯಂತ […]
120W ಫಾಸ್ಟ್ ಚಾರ್ಜರ್ನ ಹೊಸ iQOO Neo 7 ಸ್ಮಾರ್ಟ್ಫೋನ್ ಬಿಡುಗಡೆ Read More »
ತಂತ್ರಜ್ಞಾನ
