ಇಸ್ರೇಲ್ ಪರ ಬೇಹುಗಾರಿಕೆ- ಮೂವರನ್ನು ಗಲ್ಲಿಗೇರಿಸಿದ ಇರಾನ್

(ನ್ಯೂಸ್ ಕಡಬ) newskadaba.com ಜೂ. 26. ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ ಎಂದು ಇರಾನ್ ತಿಳಿಸಿದೆ.   ವರದಿಯ ಪ್ರಕಾರ, ಈ ಮೂವರು ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ಇರಾನ್‌ಗೆ ತರಲು ಯತ್ನಿಸುವ ಮೂಲಕ ಇಸ್ರೇಲ್‌ಗೆ ಸಹಕಾರ ಒದಗಿಸಿದ್ದರು ಎಂದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ಮೂವರಿಗೆ ಟರ್ಕಿ ಗಡಿಯ ಸಮೀಪದ ಉರ್ಮಿಯಾದಲ್ಲಿ ಬುಧವಾರ ಮರಣದಂಡನೆ ವಿಧಿಸಲಾಗಿದೆ.   ಶಿಕ್ಷೆಗೆ ಗುರಿಯಾದ ಮೂವರು ಜೈಲು ಸಮವಸ್ತ್ರದಲ್ಲಿರುವ ಫೋಟೋಗಳನ್ನು ಇರಾನ್‌ನ ಕೋರ್ಟ್ ಹಂಚಿಕೊಂಡಿದೆ. ಇನ್ನೂ ಸಂಘರ್ಷದ […]

ಇಸ್ರೇಲ್ ಪರ ಬೇಹುಗಾರಿಕೆ- ಮೂವರನ್ನು ಗಲ್ಲಿಗೇರಿಸಿದ ಇರಾನ್ Read More »

ಅಂತರ್ರಾಷ್ಟ್ರೀಯ ನ್ಯೂಸ್