ಇರಾನ್: ಭುಗಿಲೆದ್ದ ಹಿಂಸಾಚಾರ: 217 ಪ್ರತಿಭಟನಾಕಾರರು ಸಾವು
(ನ್ಯೂಸ್ ಕಡಬ) newskadaba.com ,ಜ.10 : ಇರಾನ್ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇದೀಗ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ರಾಜಧಾನಿ ಟೆಹ್ರಾನ್ ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದುಬಂದಿದೆ. ಅಲ್ಲದೇ ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ ಸಮೂಹದ ಮೇಲೆ ಏಕಾಏಕಿ ಗುಂಡು […]
ಇರಾನ್: ಭುಗಿಲೆದ್ದ ಹಿಂಸಾಚಾರ: 217 ಪ್ರತಿಭಟನಾಕಾರರು ಸಾವು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
