ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC
(ನ್ಯೂಸ್ ಕಡಬ) newskadaba.com ಜೂ. 05. ಇನ್ನುಮುಂದೆ ರೈಲು ಪ್ರಯಾಣಿಕರು ದೃಢೀಕೃತ ಟಿಕೆಟ್ ಕಾಯ್ದಿರಿಸುವಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಐಆರ್‌ಸಿಟಿಸಿ ಮೂರು ಕೋಟಿ ಸಂಶಯಾಸ್ಪದ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿರುವ ಕುರಿತು ವರದಿಯಾಗಿದೆ. ಇದೀಗ 800ಕ್ಕೂ ಅಧಿಕ ಪಾಕಶಾಲೆಗಳ ಮೇಲೆ 2,394 ಏಐ-ಆಧರಿತ ಕ್ಯಾಮೆರಾಗಳು ಕಣ್ಣಾವಲು ಇರಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೂಲಕ ರೈಲ್ವೇ ಆಹಾರ ಅನೈರ್ಮಲ್ಯಕ್ಕೆ ಕಾರಣವಾಗುವ ಅಂಶಗಳನ್ನು ಪತ್ತೆ ಮಾಡಬಹುದಾಗಿದೆ. ಅಲ್ಲದೇ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಹೆಡ್‌ಕ್ಯಾಪ್ ಕಡ್ಡಾಯವಾಗಿ […]
ಟಿಕೆಟ್ ದೃಢೀಕರಣ ವಿಳಂಬ 3 ಕೋಟಿ ಬಳಕೆದಾರರ ಐಡಿಗಳನ್ನು ನಿಷ್ಕ್ರಿಯಗೊಳಿಸಿದ IRCTC Read More »
ರಾಷ್ಟ್ರೀಯ ನ್ಯೂಸ್
