ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ. ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ […]
ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ Read More »
ಕರ್ನಾಟಕ
