ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ; ಸುಪ್ರೀಂ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಅ.18, ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಅವರ ಕೊಯಮತ್ತೂರ್‌ನ ಇಶಾ ಫೌಂಡೇಶನ್‌ನ ವಿರುದ್ಧ ಆರೋಪಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಆ‍ಶ್ರಮದಲ್ಲಿ ಅಕ್ರಮವಾಗಿ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಬಂಧನದಲ್ಲಿಟ್ಟಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ಕಾಮರಾಜ್ ಎಂಬವವರ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಅದನ್ನು ವಜಾಗೊಳಿಸಿದೆ. ಇನ್ನು ಇದಕ್ಕೂ ಮುನ್ನ ಇಶಾ ಫೌಂಡೇಶನ್‌ ವಿರುದ್ಧದ ಆರೋಪಗಳಿಗೆ ಪೂರಕವಾದ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ತಮಿಳುನಾಡು […]

ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ; ಸುಪ್ರೀಂ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್