ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಯುದ್ದ ಸಾರಿದೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಭಾರೀ ಕಾಳಗ ನಡೆಯುತ್ತಿದ್ದು, ಇಸ್ರೇಲ್ ನಾಗರಿಕರ ಗುರಿಯಾಗಿಸಿ ಹಮಾಸ್ ಉಗ್ರರು ರಾಕೇಟ್ ಉಡಾಯಿಸಿರುವುದಾಗಿ ವರದಿಯೊಂದು ತಿಳಿಸಿದೆ. ಇಸ್ರೇಲ್ ಒಳಗೆ ಸಾವಿರಾರು ಹಮಾಸ್ ಉಗ್ರರು ನುಗ್ಗಿ ಗುಂಡಿನ ಸುರಿಮಳೆ ಗೈದಿದ್ದಾರೆ. ಕ್ಷಣ ಕ್ಷಣಕ್ಕೂ ಇಸ್ರೇಲ್‌ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಅಷ್ಟೇ ಅಲ್ಲದೇ ಇಸ್ರೇಲ್ ನಲ್ಲಿ […]

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್