ಗಾಜಾ ಮೇಲೆ ಇಸ್ರೇಲ್ ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು!

(ನ್ಯೂಸ್ ಕಡಬ) newskadaba.com , ಮೇ.15. ಟೆಲ್ ಅವೀವ್: ಹಮಾಸ್ ಉಗ್ರಗಾಮಿ ಸಂಘಟನೆಯನ್ನು ಶತಾಯ ಗತಾಯ ಸರ್ವನಾಶ ಮಾಡಿಯೇ ತೀರುತ್ತೇವೆ ಎಂದು ಇಸ್ರೇಲ್ ಸೇನೆ ಮುಂದುವರೆಸಿರುವ ದಾಳಿಯಲ್ಲಿ 22 ಮಕ್ಕಳ ಸೇರಿ ಕನಿಷ್ಠ 70 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಇಸ್ರೇಲ್ ಸೇನೆ ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಮಹಮದ್ ಸಿನ್ವಾರ್ ನನ್ನು ಹೊಡೆದುರುಳಿಸಿತ್ತು. ಇದೀಗ ತನ್ನ ಕಾರ್ಯಾಚರಣೆ ಮುಂದುವರೆಸಿರುವ ಇಸ್ರೇಲ್ ಸೇನೆ ಇದೀಗ ದಕ್ಷಿಣ ಗಾಜಾ ಮೇಲೂ ದಾಳಿ ನಡೆಸಿದೆ. ಇಸ್ರೇಲ್ ಸೇನೆ ಬುಧವಾರ ಉತ್ತರ ಮತ್ತು […]

ಗಾಜಾ ಮೇಲೆ ಇಸ್ರೇಲ್ ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್