ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 26. ಜುಲೈ 14 ರಂದು ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಮಾಡಿದ ನಂತರ, ಇಸ್ರೋ ಸಂಸ್ಥೆಯು ಪಿಎಸ್‌ಎಲ್‌ವಿ-ಸಿ 56 ಉಡಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. DS-SAR ಉಪಗ್ರಹವನ್ನು ಜುಲೈ 30 ರಂದು ಬೆಳಿಗ್ಗೆ 6:30 ಕ್ಕೆ ಆರು ಸಹ-ಪ್ರಯಾಣಿಕ ಉಪಗ್ರಹಗಳೊಂದಿಗೆ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಮಾಡಲಾಗುವುದು ಎಂದು ತಿಳಿಸಿದೆ. ಈ ಮೊದಲು, ಉಡಾವಣೆಯನ್ನು ಜುಲೈ 26ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಹಲವು ಕಾರಣಗಳಿಂದಾಗಿ ಅದನ್ನು ಜುಲೈ 30ಕ್ಕೆ ಮರು ನಿಗದಿಪಡಿಸಲಾಗಿದೆ. […]
ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ Read More »
ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
