ಬಾಹ್ಯಾಕಾಶದಿಂದ ಮಹಾ ಕುಂಭಮೇಳದ ಫೊಟೋ ಬಿಡುಗಡೆ ಮಾಡಿದ ಇಸ್ರೋ
(ನ್ಯೂಸ್ ಕಡಬ) newskadaba.com ಜ.22 : ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್ನಲ್ಲಿರುವ ರಾಷ್ಟ್ರೀಯ ದೂರಸಂವೇದಿ ಕೇಂದ್ರವು ಮಹಾ ಕುಂಭಮೇಳದ ಚಿತ್ರಗಳ ಸರಣಿಯನ್ನು ಉಪಗ್ರಹದಿಂದ ರಿಸೀವ್ ಮಾಡಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ NRSC ನಿರ್ದೇಶಕ ಡಾ. ಪ್ರಕಾಶ್ ಚೌಹಾಣ್, ಪ್ರಯಾಗ್ರಾಜ್ ಮೇಲೆ ಆವರಿಸಿರುವ ಕ್ಲೌಡ್ ಬ್ಯಾಂಡ್ ಮೂಲಕ ಪ್ರದೇಶವನ್ನು ಚಿತ್ರಿಸಲು […]
ಬಾಹ್ಯಾಕಾಶದಿಂದ ಮಹಾ ಕುಂಭಮೇಳದ ಫೊಟೋ ಬಿಡುಗಡೆ ಮಾಡಿದ ಇಸ್ರೋ Read More »
ಬ್ರೇಕಿಂಗ್ ನ್ಯೂಸ್
