ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು
(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಆರೋಪಿಸಿ ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಸೆಂಟರ್‌ನ ನೌಕರ ಪ್ರದೀಪ್ ಎಂಬವರ ಮೇಲೆ ಕಡಬದ ವಿವಿಧ ಮುಸ್ಲಿಂ ಸಂಘಟನೆಗಳ ವತಿಯಿಂದ ಕಡಬ ಪೊಲೀಸ್ ಠಾಣೆಗೆ ದೂರು ನೀಡಲಾಯಿತು. ಕಡಬ ಪರಿಸರದ ಎಲ್ಲಾ ಮಸೀದಿಗಳು, ಎಸ್ಕೆಎಸ್ಸೆಸ್ಸೆಫ್, ಎಸ್ಸೆಸ್ಸೆಫ್, ಪಿಎಫ್ಐ ಕಡಬ ವಲಯ ಮೊದಲಾದವುಗಳಿಂದ ಹಲವು ದೂರುಗಳನ್ನು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು […]
ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು Read More »
ಕರಾವಳಿ


