ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಬಂದಿದ್ದು, ವರದಿಯ ಪ್ರಕಾರ ಆಕೆಯ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರ ಎಸಗಿರುವ ಆರೋಪಿಗಳಾದ ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ. ಯುವತಿ ರಕ್ತದಲ್ಲಿ ಪಾಸಿಟಿವ್‌ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ವಿಚಾರಣಗೆ ಒಳಪಡಿಸಲಾಗಿದ್ದು, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ […]

ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ Read More »

ಕರಾವಳಿ, ಕರ್ನಾಟಕ