‘ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ’- ಸಿ.ಎಂ
(ನ್ಯೂಸ್ ಕಡಬ) newskadaba.com, ಸೆ.02 ಮೈಸೂರು : . ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ“ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ […]

