ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇಂದು ಬೆಳಗ್ಗೆಯೇ ಬೆಂಗಳೂರಿನಲ್ಲಿ ಐಟಿ ದಾಳಿ  ನಡೆದಿದೆ. ನಗರದ ಪ್ರತಿಷ್ಠಿತ ಬಟ್ಟೆ ಶೋ ರೂಮ್ ಆಗಿರುವ ಪೋಥಿಸ್ ಮಳಿಗೆ ಮೇಲೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಲೇಔಟ್, ಗಾಂಧಿನಗರದ ಅತೀ ದೊಡ್ಡ ಶೋ ರೂಮ್​ ಮೇಲೆ ಐಟಿ ದಾಳಿಯಾಗಿದೆ. 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರತ್ಯೇಕ ತಂಡವಾಗಿ ಪೋಥಿಸ್ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ […]

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್