ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ.24. ನಗರದ ಸರ್ಕಾರಿ ಐ.ಟಿ.ಐ, ಮಹಿಳಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಸೀಟುಗಳು ಖಾಲಿಯಿದ್ದು, ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಕ್ಟೋಬರ್ 30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರೀಷಿಯನ್- 2 ವರ್ಷ, ಖಾಲಿ ಇರುವ ಸೀಟುಗಳು 6. ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 2 ವರ್ಷ, ಖಾಲಿ ಇರುವ ಸೀಟುಗಳು 18. ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ – 2 ವರ್ಷ, ಖಾಲಿ ಇರುವ ಸೀಟುಗಳು 7. […]
ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ

