ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ – ದೂರು ಸ್ವೀಕರಿಸದ ಬರ್ಕೆ ಠಾಣೆಯೆದುರು ಬಿಜೆಪಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಂಎಲ್.ಸಿ ಐವನ್ ಡಿಸೋಜಾ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದು, ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.   ಮಂಗಳೂರಿನ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ವೇಳೆ ಐವನ್ […]

ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ – ದೂರು ಸ್ವೀಕರಿಸದ ಬರ್ಕೆ ಠಾಣೆಯೆದುರು ಬಿಜೆಪಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ