ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ

(ನ್ಯೂಸ್‌ ಕಡಬ) newskadaba.com ಜು. 22: ಅನಾರೋಗ್ಯ ಕಾರಣ ನೀಡಿ ಜಗದೀಪ್‌ ಧನಕರ್‌ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. “ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ “ಅಚಲ […]

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್