ಸೌದಿಯಲ್ಲಿ ಜೈಲು ಪಾಲಾಗಿರುವ ಕಡಬದ ಯುವಕನ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿ ಅಲ್ಲಿ ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಜೈಲು ಶಿಕ್ಷೆಗೊಳಗಾಗಿರುವ ಕಡಬ ಮೂಲದ ಚಂದ್ರಶೇಖರ್‌ ಅವರ ಬಿಡುಗಡೆಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡುಬಂದಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಉದ್ಯೋಗದಲ್ಲಿದ್ದ ಸದ್ಯ ಜೈಲಿನಲ್ಲಿರುವ ಕಡಬ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಅವರ ವಿರುದ್ಧ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್‌ ಹಾಗೂ ಜೈಲಾಧಿಕಾರಿಗೆ ನೀಡಬೇಕಾಗಿದೆ. […]

ಸೌದಿಯಲ್ಲಿ ಜೈಲು ಪಾಲಾಗಿರುವ ಕಡಬದ ಯುವಕನ ಬಿಡುಗಡೆ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್