ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ
(ನ್ಯೂಸ್ ಕಡಬ) newskadaba.com, ಡಿ.15: ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಕೋರಮಂಗಲದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯ (ಐಐಎ) 2ನೇ ಬ್ಲಾಕ್ ನಿವಾಸಿ ಕೆ.ಧನಂಜಯ (48) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣ ಸಂಬಂಧ ಹೈಕೊರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿದ್ದ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ […]
ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ: ಹೈಕೋರ್ಟ್ ಆದೇಶ Read More »
ಕರ್ನಾಟಕ
