ವಾಟ್ಸಾಪ್ ಗಳಲ್ಲಿ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಆ. 03. ಇನ್ನುಮುಂದೆ ವಾಟ್ಸಾಪ್ ಗಳಲ್ಲಿ ಕೆಂಪು ಬಣ್ಣದ ಹಾರ್ಟ್ ಸಿಂಬಲ್ ಕಳುಹಿಸಿದವರಿಗೆ ಜೈಲು ಶಿಕ್ಷೆ ಗ್ಯಾರಂಟಿ. ಇಂತಹ ಕಠಿಣ ಕಾನೂನು ಕುವೈತ್‌ನಲ್ಲಿ ಜಾರಿಯಾಗ್ತಿದೆ. ಇನ್ನುಮುಂದೆ ಯಾರಾದರೂ ಸಾಮಾಜಿಕ ಜಾಲತಾಣದಲ್ಲಿ ಹುಡುಗಿಯರಿಗೆ ಹಾರ್ಟ್‌ ಸಿಂಬಲ್ ಕಳುಹಿಸಿದ್ರೆ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ. ಅಷ್ಟೇ ಅಲ್ಲ ದಂಡವನ್ನೂ ಕಟ್ಟಬೇಕಾಗಿದೆ. ಇಂತದೊಂದು ಕಾನೂನನ್ನು ಕುವೈತ್ ಸರ್ಕಾರ ಜಾರಿಗೆ ತಂದಿದೆ. ಸೌದಿ ಅರೇಬಿಯಾದಲ್ಲೂ ಕೂಡ ಈ ರೀತಿಯ ನಡವಳಿಕೆಯನ್ನು ಅಪರಾಧ ಎಂದು ಪರಿಗಣಿಸಲಾಗುತ್ತಿದೆ. ಕುವೈತ್ ಮತ್ತು […]

ವಾಟ್ಸಾಪ್ ಗಳಲ್ಲಿ ಕೆಂಪು ಹಾರ್ಟ್ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ ಗ್ಯಾರಂಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್