ಸುಳ್ಯ: ಡಬಲ್ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು
(ನ್ಯೂಸ್ ಕಡಬ) newskadaba.com ಪುತ್ತೂರು, ನ.21. 2013ರಲ್ಲಿ ಸುಳ್ಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯ ಕಸಬಾ ಗ್ರಾಮದ ನಾರಾಜೆ ನಿವಾಸಿ ಹರೀಶ್ ನಾಯ್ಕ ಎಂಬವರ ಪತ್ನಿ ಪದ್ಮಾವತಿ ಮತ್ತು ಮನೆಗೆಲಸಕ್ಕೆಂದು ಬಂದಿದ್ದ ಟಿಪ್ಪರ್ ಚಾಲಕ ಹಿತೇಶ್ ಅವರನ್ನು ಬರ್ಬರವಾಗಿ ಕೊಲೆಗೈದಿದ್ದ ಅಜ್ಜಾವರ ಗ್ರಾಮದ ಮುಳಿಯ ನಿವಾಸಿ ವಸಂತ ಶೇರಿಗಾರ್ […]
ಸುಳ್ಯ: ಡಬಲ್ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು Read More »
ಕರಾವಳಿ


