ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್
(ನ್ಯೂಸ್ ಕಡಬ) newskadaba.com,ಡಿ.31: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯು ಬಾಂಗ್ಲಾದ ಢಾಕಾದಲ್ಲಿ ಡಿಸೆಂಬರ್ ೩೧ರಂದು ನಡೆಯಲಿದ್ದು, ಭಾರತದ ವಿದೇಶಾಂಗ ಸಚಿವ ಜೈಶಂಕರ್ ಎಸ್. ಜೈಶಂಕರ್ ನಾಳೆ ಭಾಗವಹಿಸಲಿದ್ದಾರೆ. ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಬುಧವಾರ ನಡೆಯಲಿದ್ದು, ಅವರ ಪತಿ ಮತ್ತು ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಖಲೀದಾ ಜಿಯಾ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ದೀರ್ಘಕಾಲದ ನಾಯಕಿ ಮತ್ತು […]
ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
