ಜಕ್ಕೂರು ಏರೋಡ್ರೋಂ ವಿಸ್ತರಣೆ-ಸ್ಥಳ ಬಳಕೆಗೆ ಚಿಂತನೆ-ಸಿ.ಎಂ. ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಸೆ.4 ಬೆಂಗಳೂರು: ಜಕ್ಕೂರು ಏರೋಡ್ರೋಂ ರನ್ ವೇ ವಿಸ್ತರಿಸಿಸಲು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನೇನು ಮಾಡಬಹುದೆಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು. ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರೋಮ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಬುಧವಾರ ಚರ್ಚೆ ನಡೆಸಿದರು. ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ […]
ಜಕ್ಕೂರು ಏರೋಡ್ರೋಂ ವಿಸ್ತರಣೆ-ಸ್ಥಳ ಬಳಕೆಗೆ ಚಿಂತನೆ-ಸಿ.ಎಂ. ಸಿದ್ದರಾಮಯ್ಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
