ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 27. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ. ಕಳೆದ ಶನಿವಾರದಂದು ರಾತ್ರಿ ಜಲೀಲ್ ಅವರನ್ನು ಕಾಟಿಪಳ್ಳ 4ನೇ ಬ್ಲಾಕ್ ನ ನೈತಂಗಡಿ ಎಂಬಲ್ಲಿರುವ ಅವರ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು.
ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್
