ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ
(ನ್ಯೂಸ್ ಕಡಬ) newskadaba.com ಕಡಬ, ಅ.30. ಐತ್ತೂರು ಗ್ರಾಮ ಪಂಚಾಯತ್ ಜಮಾಬಂದಿ ಸಭೆಯು ಗ್ರಾ.ಪಂ. ಅಧ್ಯಕ್ಷರಾದ ಸತೀಶ್ ಕೆ.ಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. ತಾಲೂಕು ಯೋಜನಾಧಿಕಾರಿ ಗಣಪತಿ ಭಟ್ ಜಮಾಬಂದಿ ಸಭೆಯ ಅಧಿಕಾರಿಯಾಗಿದ್ದರು. 2016-17ನೇ ವಾರ್ಷಿಕ ಲೆಕ್ಕಪತ್ರ ಹಾಗೂ ವಿವಿಧ ದಾಖಲೆ ಪರಿಶೀಲನೆಯ ಕುರಿತು ಜಮಾಬಂದಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಬಳಿಕ ವಿವಿಧ ಕಾಮಗಾರಿಗಳಾದ ಬಜಕೆರೆ ರಸ್ತೆ ಕಾಂಕ್ರೀಟೀಕರಣ, ಭ್ರಾಂತಿಕಟ್ಟೆ-ಕೋಡಿಂಕಿರಿ ರಸ್ತೆಯ ಬಜಕೆರೆ ಎಂಬಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ಹಾಗೂ ಕಲ್ಲಾಜೆ-ಅಂತಿಬೆಟ್ಟು ರಸ್ತೆಯ ಕಲ್ಲಾಜೆ […]
ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ Read More »
ಕರಾವಳಿ

