ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ

(ನ್ಯೂಸ್‌ ಕಡಬ) newskadaba.com, ಆ.28: ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ ಸಂಭವಿಸಿದೆ. […]

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್