ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಎನ್ಕೌಂಟರ್; JEM ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಹತ
(ನ್ಯೂಸ್ ಕಡಬ) newskadaba.com , ಮೇ.15. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. ದಕ್ಷಿಣ ಕಾಶ್ಮೀರದ ಅವಂತಿಪೋರಾದ ನಾಡರ್ ಟ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಉಗ್ರರು ಅಡಗಿ ಕುಳಿತಿರುವ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. […]
ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಎನ್ಕೌಂಟರ್; JEM ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಹತ Read More »
ಬ್ರೇಕಿಂಗ್ ನ್ಯೂಸ್
