ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ

(ನ್ಯೂಸ್ ಕಡಬ) newdkadaba.com, ಆ. 02: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಆಪರೇಷನ್ ಅಖಾಲ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ […]

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್