ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com, ಆ.28 ಶ್ರೀನಗರ : ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ […]

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ Read More »

ಕರಾವಳಿ