ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com , ಸಾಂಗ್ಲಿ, ನ. 09.: ಜಗತ್ತಿನ ಯಾವ ಶಕ್ತಿಯೂ ಸಹ  ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರಲಿ, ಅವರ ಮುಂದಿನ 4 ತಲೆಮಾರಿಗೂ 370ನೇ ವಿಧಿ ಮರು ಜಾರಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಅಬ್ಬರಿಸಿದ್ದಾರೆ. ವಿಶೇಷ ಸ್ಥಾನಮಾನದ ಕುರಿತು ಅಧಿವೇಶನದಲ್ಲಿ ತೀವ್ರ […]

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್