ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ  

(ನ್ಯೂಸ್ ಕಡಬ) newskadaba.com  ಕಡಬ, ಜ.12.  ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ 15 ರಂದು ಕಡಬದಲ್ಲಿ  ಆಚರಿಸಲು ನಿರ್ಧರಿಸಲಾಗಿದ್ದು, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ತಿಳಿಸಿದರು ಎಂದು ವರದಿ ತಿಳಿಸಿದೆ. ಕಡಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಂತ ಯುವ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದ್ದು, ಇದರ ಭಾಗವಾಗಿ ವಿವೇಕ ರಥ  ಯುವ ಪಥ  ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ರಥವು ಜನವರಿ 15 ರಂದು ಕಡಬಕ್ಕೆ ಆಗಮಿಸಲಿದ್ದು ರಥಕ್ಕೆ ಆದ್ಧೂರಿ ಸ್ವಾಗತ ನೀಡಲಾಗುತ್ತಿದೆ. ಹೊಸಮಠದಲ್ಲಿ ರಥವನ್ನು ಅಧ್ದೂರಿಯಾಗಿ […]

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ   Read More »

ಕರಾವಳಿ, ಕರ್ನಾಟಕ