ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ
(ನ್ಯೂಸ್ ಕಡಬ) newskadaba.com ಕಡಬ,ಅ.9. ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ಕೇಂದ್ರಸರಕಾರದ ಜನವಿರೋಧಿ ನೀತಿಗಳ ವಿರುದ್ಧ ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬ ಪೇಟೆಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜನಾಂದೋಲನ ಜಾಥಾಕ್ಕೆ ಚಾಲನೆ ನೀಡಿದ ಸಿಪಿಐ ದ.ಕ. ಹಾಗೂ ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಮಾತನಾಡಿ ಬಡವರ ಸೇವಕ ಎಂದು ಹೇಳಿಕೊಂಡು ಅಧಿಕಾರ ಗಿಟ್ಟಿಸಿಕೊಂಡ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಬಡವರ ಬದುಕನ್ನು ಕಸಿದುಕೊಂಡಿದೆ. ಕಪ್ಪುಹಣವನ್ನು ತಂದು ಪ್ರತಿಯೊಬ್ಬರ ಖಾತೆಗೆ ತಲಾ […]
ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ Read More »
ಕರಾವಳಿ
