ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಹದಿನೈದು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ಧನ ಪೂಜಾರಿ ಅವರು ಗುಣಮುಖರಾಗಿ ಸೋಮವಾರ ಮನೆಗೆ ತೆರಳಿದ್ದರು. ಹಲವು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 83 ವರ್ಷದ ಜನಾರ್ಧನ ಪೂಜಾರಿಯವರಿಗೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಜು 5 ಶನಿವಾರ ಕೋವಿಡ್ ತಪಾಸಣೆ ನಡೆಸಿದಾಗ ಜನಾರ್ದನ ಪೂಜಾರಿಯವರ ವರದಿ ಪಾಸಿಟಿವ್ ಬಂದಿತ್ತು . ಬಳಿಕ ಅವರ ಪತ್ನಿಗೂ ಸೋಂಕು ತಗುಲಿತ್ತು ಎಂದು ತಿಳಿದುಬಂದಿತ್ತು .ಇದು ಅವರ ಅಪಾರ […]

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!! Read More »

ಕರಾವಳಿ