ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ
(ನ್ಯೂಸ್ ಕಡಬ) newskadaba.com, ಆಗಸ್ಟ್ 30 ಟೋಕಿಯೊ: 2 ದಿನಗಳ ಪ್ರವಾಸಕ್ಕಾಗಿ ಜಪಾನ್‌ನ ಟೋಕಿಯೊಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಮೊದಲ ದಿನವೇ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು. ಜತೆಗೆ ಅವರು ಜಪಾನ್ ಪ್ರಧಾನಿ ಶಿಗೇರು ಇಶಿಬಾ (Shigeru Ishiba) ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಇಬ್ಬರೂ ನಾಯಕರು ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊ ಗಮನ ಸೆಳೆದಿದೆ. […]
ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್



