ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮುಂಬೈ, ಜು. 19. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಟೀಂ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮರಳಿ ಬರುವ ಸಾಧ್ಯತೆ ಹೆಚ್ಚಾಗಿದೆ. ಭಾರತ ತಂಡದ ವೇಗಿ ಜಸ್​ಪ್ರೀತ್ ಬುಮ್ರಾ ಖ್ಯಾತ ಗಾಯಕಿ ಸ್ಕೈಲರ್ ಗ್ರೇ ಅವರ ಕಮಿಂಗ್ ಹೋಮ್…ಗೀತೆಯ ಮೂಲಕ ಭಾರತ ತಂಡಕ್ಕೆ ಶೀಘ್ರದಲ್ಲೇ ಮರಳಿ ಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ […]

ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್