ಜಯ ಕರ್ನಾಟಕ, ವಿದ್ಯಾಮಾತಾ ಫೌಂಡೇಶನ್ ವತಿಯಿಂದ ವನಮಹೋತ್ಸವ
(ನ್ಯೂಸ್ ಕಡಬ) newskadaba.com ಸವಣೂರು, ಜೂ.19. ಪ್ರಕೃತಿ ರಕ್ಷಣೆ ನಮ್ಮೆಲ್ಲರ ಕರ್ತವ್ಯ,ಸ್ವಚ್ಚ ಪರಿಸರ ಉಳಿವಿಗೆ ಗಿಡಮರಗಳ ಪೋಷಣೆ ಅಗತ್ಯ ,ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಪೂರಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೆಕು ಎಂದು ಕೆಯ್ಯೂರು ಜಯಕರ್ನಾಟಕ ಘಟಕದ ಗೌರವಾಧ್ಯಕ್ಷ ,ಕೆಯ್ಯೂರು ಗ್ರಾ.ಪಂ.ಸದಸ್ಯ ಎ.ಕೆ.ಜಯರಾಮ ರೈ ಹೇಳಿದರು. ಅವರು ಜೂ.18ರಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ದೇವರಕಾಡಿನಲ್ಲಿ ಜಯ ಕರ್ನಾಟಕ ,ವಿದ್ಯಾಮಾತಾ ಫೌಂಡೇಶನ್ ಬೆಂಗಳೂರು ಇದರ ವತಿಯಿಂದ ನಡೆದ ವರುಣ ಯಜ್ಞ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾಮಾತಾ […]
ಜಯ ಕರ್ನಾಟಕ, ವಿದ್ಯಾಮಾತಾ ಫೌಂಡೇಶನ್ ವತಿಯಿಂದ ವನಮಹೋತ್ಸವ Read More »
ಕರಾವಳಿ
