ಎನ್‌ಡಿಎಗೆ ಜೆಡಿಎಸ್ ಸೇರ್ಪಡೆ – ಪಕ್ಷದ ವಕ್ತಾರೆ ಹುದ್ದೆಗೆ ಯು.ಟಿ. ಆಯಿಶ ಫರ್ಝಾನ ರಾಜೀನಾಮೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಎನ್.ಡಿಎ ಗೆ ಜೆಡಿಎಸ್ ಸೇರ್ಪಡೆ ಬೆನ್ನಲ್ಲೇ ಜಾತ್ಯಾತೀತ ಜನತಾದಳದ (JDS) ರಾಜ್ಯ ವಕ್ತಾರೆ ಹುದ್ದೆಗೆ ಯು.ಟಿ.ಆಯಿಶ ಫರ್ಝಾನ ಅವರು ಶುಕ್ರವಾರದಂದು ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಜೆಡಿಎಸ್ ನ ಮಾಧ್ಯಮ ಮುಖ್ಯಸ್ಥರಾಗಿರುವ ಶ್ರೀಕಂಠೇಗೌಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಅವರು, “ಕನ್ನಡ ನಾಡಿನ ಸಮೃದ್ಧಿ ಮತ್ತು ಜಾತ್ಯಾತೀತ ನಿಲುವುಗಳು ನನ್ನ ಜೀವನದ ಪ್ರಧಾನ ಆಶಯಗಳಾಗಿದ್ದು ಆ ನಿಟ್ಟಿನಲ್ಲಿ ಶ್ರಮಿಸುವ ಸಲುವಾಗಿ ನಾನು ತಮ್ಮ ಪಕ್ಷವನ್ನು ಸೇರಿದ್ದೆ. ಆದರೆ ಬದಲಾದ […]
ಎನ್‌ಡಿಎಗೆ ಜೆಡಿಎಸ್ ಸೇರ್ಪಡೆ – ಪಕ್ಷದ ವಕ್ತಾರೆ ಹುದ್ದೆಗೆ ಯು.ಟಿ. ಆಯಿಶ ಫರ್ಝಾನ ರಾಜೀನಾಮೆ Read More »
ಕರ್ನಾಟಕ