jds

ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಡಿ.04 ರಂದು ಕಡಬ ತಾಲೂಕು ಕಛೇರಿಯ ಮುಂಭಾಗ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ನ.30. ಸರಕಾರವು ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿ ರಂಗನ್, ಗಾಡ್ಗಿಲ್ ವರದಿ, ವೈಲ್ಡ್ ಲೈಫ್, ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗಳ ವಿರುದ್ಧ ಡಿಸೆಂಬರ್ 04 ರಂದು ಬೆಳಿಗ್ಗೆ 11.00 ಗಂಟೆಗೆ ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಮರ್ಪಣೆ ನಡೆಯಲಿದೆ ಎಂದು ಕಡಬ ತಾಲೂಕು ಜಾತ್ಯಾತೀತ ಜನತಾದಳ ಅಧ್ಯಕ್ಷ ಸೈಯದ್ ಮೀರಾ ಸಾಹೇಬ್ ಹೇಳಿದ್ದಾರೆ. ಕಡಬ ತಾಲೂಕು ವ್ಯಾಪ್ತಿಯ ಬಲ್ಯ, ಕೌಕ್ರಾಡಿ, ಶಿರಾಡಿ, […]

ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಡಿ.04 ರಂದು ಕಡಬ ತಾಲೂಕು ಕಛೇರಿಯ ಮುಂಭಾಗ ಬೃಹತ್ ಪ್ರತಿಭಟನೆ Read More »

ಕರಾವಳಿ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ

ಮೈಸೂರು: ಹೆಚ್‍ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.1. ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹೆಚ್‍ಡಿ ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ಅವರು ಬುಧವಾರ ನಸುಕಿನ ಜಾವ 2 ಗಂಟೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಮೈಸೂರಿನ ಅರವಿಂದ ಆಸ್ಪತ್ರೆಯಲ್ಲಿ ಶಾಸಕ ಚಿಕ್ಕಮಾದು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಶಾಸಕ ಚಿಕ್ಕಮಾದು ಅವರ ಪಾರ್ಥೀವ ಶರೀರವನ್ನು ಅರವಿಂದ ಆಸ್ಪತ್ರೆಯಿಂದ ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಮಾಜಿ ಸಂಸದ ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೆಗೌಡ,

ಮೈಸೂರು: ಹೆಚ್‍ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ Read More »

ಕರಾವಳಿ

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ Read More »

ಕರಾವಳಿ

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಜೆಪಿ ನಗರದ ಮನೆಯಲ್ಲಿ ವಾಸ್ತು ಸರಿ ಇಲ್ಲ ಅಂತಾ ಬದಲಾಯಿಸೋಕೆ ಮುಂದಾಗಿದ್ದ ಅದೃಷ್ಟದ ಮನೆಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ವಾಪಸ್ ಆಗಿದ್ದಾರೆ. ಒಮ್ಮೆ ಮನೆ ಮಾರಾಟಕ್ಕೂ ಚಿಂತನೆ ಮಾಡಿದ್ದ ಇವರು, ಮನೆ ಖಾಲಿ ಮಾಡುವ ಸಂದರ್ಭದಲ್ಲಿ ಕರಿನಾಗರ ಹಾವು ಕಾಣಿಸಿಕೊಂಡಿತ್ತು. ಆಗ ವಾಸ್ತುದೋಷ ಸರಿಪಡಿಸಿ ಇದೇ ಮನೆಯಲ್ಲಿ ವಾಸಿಸಿ ಅಂತ ಜ್ಯೋತಿಷಿಗಳು ಸಲಹೆ ನೀಡಿದರು. ಕಳೆದ ಎರಡೂವರೆ ವರ್ಷದಿಂದ ಮನೆಯನ್ನ ನವೀಕರಣ ಮಾಡಿದ ಬಳಿಕ ಮತ್ತೆ ಗೃಹ ಪ್ರವೇಶ ಮಾಡಿದ್ದಾರೆ.

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ. Read More »

ಕರ್ನಾಟಕ
Scroll to Top