ಕಡಬದ ರಾಜಧಾನಿ ಜ್ಯುವೆಲ್ಲರ್ಸ್ ಬಗ್ಗೆ ಹಬ್ಬಿತು ‘ಪರಾರಿ’ಯೆಂಬ ಸುಳ್ಳು ಸುದ್ದಿ ➤ ವೈಯಕ್ತಿಕ ದ್ವೇಷಕ್ಕೆ ಬಲಿಯಾಯ್ತೇ ‘ರಾಜಧಾನಿ’ ➤ ಸ್ಕೀಮ್ ಹಣ ಬಾಕಿ ಇರುವವರು ನೇರವಾಗಿ ಮಾಲಕರನ್ನೇ ಸಂಪರ್ಕಿಸಿ
(ನ್ಯೂಸ್ ಕಡಬ) newskadaba.com ಕಡಬ, ಜೂ.01. ಇಲ್ಲಿನ ಮುಖ್ಯ ರಸ್ತೆಯ ಶ್ರೀರಾಮ್ ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ರಾಜಧಾನಿ ಜ್ಯುವೆಲ್ಲರ್ಸ್ ಮಳಿಗೆಯು ಸುಮಾರು ಕಳೆದ 20 ದಿನಗಳಿಂದ ಬಾಗಿಲು ಮುಚ್ಚಿದ್ದು, ಉಳಿತಾಯ ಖಾತೆ ಯೋಜನೆಯಡಿ ಹಣ ಕಟ್ಟಿದ್ದ ಗ್ರಾಹಕರೋರ್ವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಡಬದಲ್ಲಿ ಕಾರ್ಯಾಚರಿಸಿ ಉತ್ತಮ ಸೇವೆಯನ್ನು ನೀಡಿದ್ದ ರಾಜಧಾನಿ ಜ್ಯುವೆಲ್ಲರ್ಸ್ ಮಳಿಗೆಯ ಸಹ ಸಂಸ್ಥೆಯು ಇತ್ತೀಚೆಗೆ ಮೆಲ್ಕಾರಿನಲ್ಲಿ ಆರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಸುಮಾರು 20 ದಿನಗಳಿಂದ […]

