ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್

(ನ್ಯೂಸ್ ಕಡಬ) newskadaba.com ನ. 29.ನವದೆಹಲಿ:  ಅಮೆರಿಕ ಮೂಲದ ಹಿರಿಯ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಆರ್ಥಿಕ ಪಥದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ರೋಜರ್ಸ್ ಕಳೆದ ದಶಕದಲ್ಲಿ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ್ದರು. ಹಲವು ದಶಕಗಳ ಕಾಲ ಭಾರತದಲ್ಲಿರುವ ಸರ್ಕಾರಗಳು ಸಾಕಷ್ಟು ಒಳ್ಳೆಯ ವಿಚಾರಗಳನ್ನು ಮಾತನಾಡಿವೆ. ಆದರೆ, ಕಾರ್ಯರೂಪಕ್ಕೆ ಬರಲೇ ಇಲ್ಲ. ಈಗಿರುವ ಸರ್ಕಾರ ಬಂದ ಬಳಿಕ ಸಾಕಷ್ಟು ಬದಲಾವಣೆ ಆಗಿರುವುದು ಗಮನಕ್ಕೆ ಬಂದಿದೆ’ ಎಂದು ಜಿಮ್ ರೋಜರ್ಸ್ […]

ಮೋದಿ ಸರ್ಕಾರದ ಕೆಲಸಕಾರ್ಯಗಳನ್ನು ಶ್ಲಾಘಿಸಿದ ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ Read More »

ರಾಷ್ಟ್ರೀಯ ನ್ಯೂಸ್