ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಳೆದ ಎರಡು ದಿನಗಳಿಂದ ಭಾರೀ ಸುದ್ದಿಯಾಗಿದ್ದ ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಸಿಕ್ಕ ಆರೋಪ ಶುದ್ಧ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇಂದಿರಾ ಕ್ಯಾಂಟೀನ್‌ನಲ್ಲಿನ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಬಳಿಕ ಆರೋಪಿಗಳೇ ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಜಿರಳೆ ಹಾಕಿರುವುದು ಕಂಡು ಬಂದಿದೆ. ಆಟೋ ಡ್ರೈವರ್ ಆಗಿರುವ ಹೇಮಂತ್ ಮತ್ತು ದೇವರಾಜ್ ಬಂಧಿತ ಆರೋಪಿಗಳು. ಕಾಮಾಕ್ಷಿಪಾಳ್ಯದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ […]

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ