job application

ಅತಿಥಿ ಉಪನ್ಯಾಸಕರ ಆಯ್ಕೆ- ಆನ್ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ, ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಜಿ ಸಲ್ಲಿಸಬಹುದು. ಅರ್ಹರು ತಮ್ಮ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ […]

ಅತಿಥಿ ಉಪನ್ಯಾಸಕರ ಆಯ್ಕೆ- ಆನ್ಲೈನ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

SSLC, PUC ಪಾಸಾದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಹುದ್ದೆಗಳು – 7784 ಟಿಟಿಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 27. ರೈಲ್ವೆ ಇಲಾಖೆಯು ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಮೂಲಕ ನಿರುದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದೆ. ದೇಶದಲ್ಲಿ ಇತ್ತೀಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಲಕ್ಷಾಂತರ ವಿದ್ಯಾವಂತರು ಉದ್ಯೋಗ ಇಲ್ಲದೇ ಈಗಲೂ ಕೂಡ ಖಾಲಿ ಕೂತಿದ್ದಾರೆ. SSLC ಮತ್ತು PUC ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಇದೀಗ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ನೀವು ಎಸ್ ಎಸ್ ಎಲ್ ಸಿ, ಪಿಯುಸಿ ಪೂರ್ಣಗೊಳಿಸಿದ್ದು ಉದ್ಯೋಗ ಹುಡುಕುತ್ತಿದ್ದರೆ ಇದೀಗ

SSLC, PUC ಪಾಸಾದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಹುದ್ದೆಗಳು – 7784 ಟಿಟಿಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಸ್ಟಾಫ್ ಸೆಲೆಕ್ಷನ್ ಕಮಿಷನ್ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು SSC ಪ್ರಧಾನ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://ssc.nic.in. ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 15, 2023 ಕೊನೆಯ ದಿನಾಂಕವಾಗಿದೆ. ಎಸ್‌ಎಸ್ಸಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ 2023 ಹುದ್ದೆಗಳ ವಿವರ ಒಟ್ಟು ಹುದ್ದೆ: 1,876

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಬಿ.ಐ.ಇ.ಆರ್.ಟಿ. ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹಾಗೂ 1 ಬಿ.ಐ.ಇ.ಆರ್.ಟಿ. (ಮಾಧ್ಯಮಿಕ ಮತ್ತು ಪ್ರೌಢ) ಹುದ್ದೆಗೆ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿಯಿರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹುದ್ದೆಗಳು:  ಬಂಟ್ವಾಳ -2, ಬೆಳ್ತಂಗಡಿ– 2, ಮಂಗಳೂರು ಉತ್ತರ-2, ಮಂಗಳೂರು ದಕ್ಷಿಣ-2, ಮೂಡಬಿದ್ರೆ – 2, ಪುತ್ತೂರು – 2 ಮತ್ತು ಸುಳ್ಯ -2

ಬಿ.ಐ.ಇ.ಆರ್.ಟಿ. ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್‍ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್‍ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರೀ ಟ್ರಕ್ ಹಾಗೂ ಟೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ
Scroll to Top