ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ
(ನ್ಯೂಸ್ ಕಡಬ) newskadaba.com ನ. 09. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನವೆಂಬರ್ 13ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್ ರಾಣಿಪುರ ಉಳ್ಳಿಯ, ಕಾವೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ.ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು. […]
ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ Read More »
ಉದ್ಯೋಗ, ಕರಾವಳಿ