ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ನ. 09. ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮುಂಬರುವ 13ನೇ ತಾರೀಖಿನೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು. ಇದರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 24ರಿಂದ ಆರಂಭವಾಗಿದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಿನಾಯಿತಿ ನೀಡಲಾಗುವುದು. ಅಭ್ಯರ್ಥಿಗಳು ಯಾವ ರಾಜ್ಯಕ್ಕೆ ಸಲ್ಲಿಸುತ್ತಾರೋ […]
ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ Read More »
ಉದ್ಯೋಗ

