ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಇಲ್ಲಿನ ಸರ್ಕಾರಿ ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಸರ್ಕಾರಿ ಹಾಗೂ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಖಾಲಿ ಇರುವ ಪ್ರವೇಶ ಪ್ರಕ್ರಿಯೆಯನ್ನು ಇದೇ ಆ. 31 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ, ಅದೇ ದಿನದಂದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಖಾಲಿ ಇರುವ ವೃತ್ತಿಗಳ ವಿವರ: ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ತರಬೇತಿ, ಅವಧಿ […]
ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ Read More »
ಉದ್ಯೋಗ
