ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು; ಸೆ. 26ರಂದು ಬೆಂಗಳೂರಿನಲ್ಲಿ ಸಂದರ್ಶನ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ (NIANP) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು. ಆಸಕ್ತರು ಸೆಪ್ಟಂಬರ್ 26 ರೊಳಗೆ ಅರ್ಜಿ ಸಲ್ಲಿಸಬೇಕು. ಅಂದರೆ ಸೆಪ್ಟಂಬರ್ 26ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಸಂದರ್ಶನದಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ […]
