job offer

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ರಬ್ಬರ್ ಮಂಡಳಿ ರಬ್ಬರ್ ಉತ್ಪಾದನಾ ಇಲಾಖೆಯ ವಿಸ್ತರಣಾ ಸೇವೆಗಳಲ್ಲಿ ತಾಂತ್ರಿಕ ಮಾನವ ಸಂಪನ್ಮೂಲವನ್ನು ಯುವ ವೃತ್ತಿಪರರಾಗಿ ತೊಡಗಿಸಿಕೊಳ್ಳಲು ಯುವ ವೃತ್ತಿಪರರಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಬ್ಬರ್ ಉತ್ಪಾದನಾ ಇಲಾಖೆಯಲ್ಲಿನ ವಿಸ್ತರಣಾ ಸೇವೆಗಳು, ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ (ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ) ಮತ್ತು ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿರುತ್ತದೆ. ನೇಮಕಾತಿಯ ಸ್ವರೂಪ ತಾತ್ಕಾಲಿಕವಾಗಿದ್ದು, ತಿಂಗಳಿಗೆ ರೂ 40,000 ಗಳ ವೇತನವಾಗಿರುತ್ತದೆ. ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿ ಲಭ್ಯವಿರುವ ಹುದ್ದೆಗಳ […]

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.24.  ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿರುವ ವಿವಿಧ ಹುದ್ದೆಗಳಾದ ತಜ್ಞ ವೈದ್ಯರು, ನರ್ಸಿಂಗ್ ಸೇರಿದಂತೆ ಒಟ್ಟು 14 ಹುದ್ದೆಗಳು ಖಾಲಿಯಿದ್ದು, ಇದರ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30ರಂದು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಕುರಿತು, ಆನ್‌ಲೈನ್ ಲಿಂಕ್, ಮಾಸಿಕ ವೇತನ, ವಯೋಮಿತಿ ಇತರ ಪೂರ್ಣ ಮಾಹಿತಿ ಇಲ್ಲಿದೆ.  

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಸಂಖ್ಯೆ : 1500 ಉದ್ಯೋಗ ಸ್ಥಳ : ಭಾರತ ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! Read More »

ಉದ್ಯೋಗ

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.23. ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಕೆಳಗಿನಂತಿದೆ. ಹುದ್ದೆಗಳ ವಿವರ: ಇಲಾಖೆ ಹೆಸರು : ಯಂತ್ರ ಇಂಡಿಯಾ ಲಿಮಿಟೆಡ್/Yantra India Limited. ಹುದ್ದೆಗಳ ಸಂಖ್ಯೆ : 3,883. ಹುದ್ದೆಗಳ

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಅ. 22. ಕೃಷಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಹುದ್ದೆಯ ವಿವರ: ಜಿಲ್ಲಾ ಸಲಹೆಗಾರರು 01 ಹುದ್ದೆ ವಿದ್ಯಾರ್ಹತೆ: ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 02 ಹುದ್ದೆ ವಿದ್ಯಾರ್ಹತೆ ಬಿಎಸ್​ಸಿ(ಕೃಷಿ)

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 22. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಮೂಲಕ ರಾಜ್ಯ ಸರಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಒಟ್ಟು 8 ನರ್ಸ್‌ ಮೆಂಟರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡುವ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್‌

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಅ. 11. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಉದ್ಯೋಗ ಮೇಳವು ಅಕ್ಟೋಬರ್ 20ರಂದು

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ Read More »

ಉದ್ಯೋಗ, ಕರ್ನಾಟಕ

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಅ. 11. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ಅಕ್ಟೋಬರ್ 16ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿಹಿಲ್ ರಾಣಿಪುರ ಉಳ್ಳಿಯ, ಕಾವೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ ಇ, ಬಿ ಟೆಕ್, ಬಿಸಿಎ, ಬಿ ಎಸ್ ಸಿ , ಎಂಸಿಎ, ಎಂ ಎಸ್ ಸಿ, ಡಿಪೆÇ್ಲೀಮೋ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ Read More »

ಉದ್ಯೋಗ, ಕರಾವಳಿ

ಅಂಗನವಾಡಿ ಕಾರ್ಯಕರ್ತೆ ಹುದ್ದೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ರಾಜ್ಯಾದ್ಯಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಆರಂಭಿಸಿದ್ದು 10ನೇ ತರಗತಿ ಪಾಸಾದ ಹಾಗೂ ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಜಿಲ್ಲೆಗಳ ಪ್ರಕಾರ ಖಾಲಿ ಇರುವ ಹುದ್ದೆಗಳ ವಿವರ- ಕರ್ನಾಟಕ ರಾಜ್ಯದ ಒಟ್ಟು ಮೂರು ಜಿಲ್ಲೆಗಳಲ್ಲಿ 1,112 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಈ ಕೇಳಗಿನಂತಿದೆ. ಹಾಸನ ಜಿಲ್ಲೆಯಲ್ಲಿ – 734 ಹುದ್ದೆಗಳು, ಬಳ್ಳಾರಿ ಜಿಲ್ಲೆಯಲ್ಲಿ –

ಅಂಗನವಾಡಿ ಕಾರ್ಯಕರ್ತೆ ಹುದ್ದೆ- ಅರ್ಜಿ ಆಹ್ವಾನ Read More »

ಕರ್ನಾಟಕ

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು: 190 ಅರ್ಜಿ ಸಲ್ಲಿಕೆ:ಆನ್ಲೈನ್ (Online) ಉದ್ಯೋಗ ಸ್ಥಳ : ಭಾರತದಾದ್ಯಂತ ಹುದ್ದೆಗಳು : ಪಾಯಿಂಟ್ಸ್ ಮ್ಯಾನ್– 60 ಟ್ರ್ಯಾಕ್ ನಿರ್ವಾಹಕರು– 35 ತಂತ್ರಜ್ಞ-III – 20 ತಂತ್ರಜ್ಞ- III -15 ಸ್ಟೇಷನ್ ಮಾಸ್ಟರ್ – 10 ESTM-III

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top