job offer

ಗ್ರಾಮ ಆಡಳಿತ ಅಧಿಕಾರಿ ಹುದ್ದೆ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ. 26 ಕೊನೆಯ ದಿನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ. 26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಸಲ್ಲಿಸಬೇಕಾಗಿರುತ್ತದೆ.   ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಪ್ರಕಟಣೆ ಹೊರಡಿಸಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಲಿಂಕ್ […]

ಗ್ರಾಮ ಆಡಳಿತ ಅಧಿಕಾರಿ ಹುದ್ದೆ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ. 26 ಕೊನೆಯ ದಿನ Read More »

ಕರ್ನಾಟಕ

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ಕೇಂದ್ರ ಸರ್ಕಾರವು ಪಿಎಂ ಕೌಶಲ ವಿಕಾಸ್ ಯೋಜನೆ ಜಾರಿಗೆ ತಂದು, ಯುವಜನತೆಗೆ ಉದ್ಯೋಗಾವಕಾಶವನ್ನುಕಲ್ಪಿಸುವ ಮೂಲಕ SSLC ಪಾಸಾದ ಭಾರತೀಯ ನಿರುದ್ಯೋಗಿ ಯುವಜನತೆಗೆ ಸಿಹಿಸುದ್ದಿ ನೀಡಿದೆ. ಹೌದು.. ನೀವು ಕೂಡಾ ಭಾರತಿಯ ಪ್ರಜೆಯಾಗಿದ್ದರೆ ಮತ್ತು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಬಹುದು ಈ ಯೋಜನೆಯ ಮೂಲಕ ಸುಮಾರು 40 ವಿವಿಧ ಕ್ಷೇತ್ರಗಳಲ್ಲಿ ಲಕ್ಷಾಂತರ ಯುವಕರಿಗೆ ಮನೆಯಲ್ಲೇ ಕುಳಿತು ಆನ್ ಲೈನ್ ತರಬೇತಿ ನೀಡಲಾಗುವುದು.

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ Read More »

ಕರ್ನಾಟಕ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಭಾರತೀಯ ರೈಲ್ವೇ ಇಲಾಖೆಯು ಇದೀಗ ಖಾಲಿಯಿರುವ 12000 TTE ಹುದ್ದೆಗೆ ನೇಮಕಾತಿ ಆರಂಭಿಸಿ, 2024ರ ಸಾಲಿನ TTE ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ. ಈ ಮೂಲಕ ಭಾರತೀಯ ರೈಲ್ವೇಯಲ್ಲಿ ಅತೀ ದೊಡ್ಡ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಬಯಸುವರಿಗೆ ಇರಬೇಕಾದ ಅರ್ಹತೆಗಳು- ವಯಸ್ಸು ಜನವರಿ 1, 2024ಕ್ಕೆ ಅನುಗುಣವಾಗಿ ಕನಿಷ್ಠ 18 ಹಾಗೂ ಗರಿಷ್ಠ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ವತಿಯಿಂದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸೆಪ್ಟೆಂಬರ್ 1ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಸಂಬಂಧ ಆಸಕ್ತರು ಅಧಿಕೃತ ವೆಬ್​ಸೈಟ್​ cftri.res.in ಭೇಟಿ ನೀಡಬಹುದು. ನೇಮಕಾತಿ ಪೂರ್ಣ ಮಾಹಿತಿ ನೇಮಕಾತಿ ಸಂಸ್ಥೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (CFTRI) ಹುದ್ದೆ

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆ – ಅರ್ಜಿ ಆಹ್ವಾನ Read More »

ಕರ್ನಾಟಕ

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸದ್ಯಕ್ಕೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಸುಮಾರು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಹಾಕಿದವರ ಸಂಖ್ಯೆ 9 ಲಕ್ಷಕ್ಕೂ ಹೆಚ್ಚು, ಆದರೆ ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸದ ಕಾರಣ, ಇನ್ನು ಕೆಲವು ಸಮಸ್ಯೆ ಹಿನ್ನೆಲೆ ಅರ್ಜಿ ರಿಜೆಕ್ಟ್ ಸಹ ಆಗಿವೆ ಎನ್ನಲಾಗಿದೆ. ಮುಂದಿನ

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….! Read More »

ಕರ್ನಾಟಕ

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.   ಹುದ್ದೆಗಳ ವಿವರ ಮತ್ತು ಅರ್ಹತೆ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ. 25. ಕಡಬದ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS and Vedhik IAS Academy ಸಂಸ್ಥೆಗೆ Admission Manager (ಮಹಿಳೆ), Student Counsellor (ಮಹಿಳೆ) ಮತ್ತು Telecaller ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಸ್ಥೆಯ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಗ್ರಾಮಾಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 01. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮಾಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಮಾರ್ಚ್ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳ ಅರ್ಹತೆ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿ ವಿವರ, ಪ್ರವರ್ಗವಾರು, ಜಿಲ್ಲಾವಾರು ಹುದ್ದೆಗಳ ವಿವರ ಹಾಗೂ

ಗ್ರಾಮಾಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ Read More »

ಕರ್ನಾಟಕ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ ನಲ್ಲಿ ಅಪ್ರೆಂಟಿಸ್‌ ಗಳಾಗಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 21ರಿಂದ ಪ್ರಾರಂಭವಾಗಿದ್ದು, ಮಾರ್ಚ್‌ 6 ರವರೆಗೆ ಗಡುವು ನಿಗದಿಪಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.nats.education.gov.in ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಈ ವರ್ಷ ಒಟ್ಟು 3000 ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪರೀಕ್ಷೆಯನ್ನು ನಡೆಸಲಿದೆ. ಅಭ್ಯರ್ಥಿಯ ವಯಸ್ಸು 20 ರಿಂದ 28 ವರ್ಷಗಳು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳು- ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್
Scroll to Top