ಉದ್ಯೋಗಾವಕಾಶ: ಜುಲೈ 30ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 25. ಎಕ್ಸ್‍ ಪರ್ಟ್ ಕಾಲೇಜು, ಕ್ಯಾಲಿಬರ್ ಹಾಗೂ ಕೋಜೆಂಟ್ ಇ-ಸರ್ವಿಸಸ್ ಕಂಪೆನಿಯ ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಕಸ್ಟಮರ್ ಸಪೋರ್ಟ್ ಅಸೋಸಿಯೇಟ್ ಮತ್ತು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜುಲೈ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಡೀಲ್ ಪ್ರಜಾಸೌಧದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಪಿ.ಯು.ಸಿ, ಡಿಪ್ಲೊಮಾ, ಯಾವುದೇ ಪದವಿ ಹಾಗೂ ಮೇಲ್ಪಟ್ಟ […]

ಉದ್ಯೋಗಾವಕಾಶ: ಜುಲೈ 30ರಂದು ಸಂದರ್ಶನ Read More »

ಕರಾವಳಿ